Bible Versions
Bible Books

Zechariah 12:10 (NCV) New Century Version

Versions

KNV   ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ERVKN   ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆ ಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.
IRVKN   {ಇಸ್ರಾಯೇಲರ ಪಶ್ಚಾತ್ತಾಪ} PS ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us