Bible Versions
Bible Books

Zechariah 12:3 (NCV) New Century Version

Versions

KNV   ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
ERVKN   ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.
IRVKN   ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us