Bible Versions
Bible Books

Zechariah 12:7 (NCV) New Century Version

Versions

KNV   ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
ERVKN   ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳಪಡುವದಿಲ್ಲ.
IRVKN   ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us