Versions
KNV ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ERVKN ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.
IRVKN ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ. PEPS