Versions
KNV ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
ERVKN This verse may not be a part of this translation
IRVKN ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.