Versions
KNV ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ERVKN ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡಿಸುವದಿಲ್ಲ.
IRVKN ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ † ವ್ಯಾಪಾರಿಯೂ ಅಥವಾ ಕಾನಾನ್ಯನೂ. ಇರುವುದಿಲ್ಲ. PE