Bible Versions
Bible Books

Zephaniah 2:10 (NCV) New Century Version

Versions

KNV   ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
ERVKN   ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನ್ಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯಮಾಡಿದ್ದರಿಂದಲೂ ಸಂಗತಿಗಳು ಅವರಲ್ಲಿ ನೆರವೇರುವವು.
IRVKN   ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಗತಿಯಾಗುವುದು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us