Bible Versions
Bible Books

Zephaniah 2:7 (NCV) New Century Version

Versions

KNV   ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
ERVKN   ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.
IRVKN   ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು;
ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು;
ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us