Bible Versions
Bible Books

Zephaniah 3:11 (NCV) New Century Version

Versions

KNV   ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
ERVKN   “ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಟಕಾರ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.
IRVKN   {ದೇವಜನರ ದೈನ್ಯಭಕ್ತಿ} PS “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು;
ಆಗ ತಮ್ಮ ತಮ್ಮ ಅಥವಾ ನಿಮ್ಮ. ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು;
ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us