Bible Versions
Bible Books

Zephaniah 3:17 (NCV) New Century Version

Versions

KNV   ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ERVKN   “ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.
IRVKN   ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು;
ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು;
ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು * ನಿನ್ನ ಜೀವನವನ್ನು ನೂತನಗೊಳಿಸುವನು ನಿನ್ನನ್ನು ಶಾಂತಗೊಳಿಸುವನು ಅಥವಾ ನಿನ್ನನ್ನು ಪುನಃ ಚೇತನಗೊಳಿಸುವನು. ;
ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us