Versions
KNV ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.
ERVKN ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್ರವರು ಚೊರ್ರರ ಸಂತತಿಯವರು.
IRVKN ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹದ್ ಇವರನ್ನು ಪಡೆದನು. ಇವರು ಚೊರ್ರದ ಕುಟುಂಬದವರು. PEPS