Bible Versions
Bible Books

1 Peter 5:1 (NET) New English Translation

Versions

KNV   ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
ERVKN   ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.
IRVKN   {ದೇವರ ಮಂದೆಯ ಪೋಷಣೆ} PS ಸಭೆಯ ಹಿರಿಯರೇ, * 2 ಯೋಹಾ 1. 3 ಯೋಹಾ 1. ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಲೂಕ 24:48; ಯೋಹಾ 15:27; ಅ. ಕೃ. 1:8, 22; 2:32; 3:15; 4:33; 5:32; 10:39, 41; 13:31; 1 ಕೊರಿ 15:15: ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us