Bible Versions
Bible Books

1 Chronicles 11:13 (NET) New English Translation

Versions

KNV   ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.
ERVKN   ಪಸ್ಥಮ್ಮೀಮ್ ಎಂಬ ಸ್ಥಳದಲ್ಲಿ ಇವನು ದಾವೀದನೊಂದಿಗಿದ್ದನು. ಅಲ್ಲಿಗೆ ಫಿಲಿಷ್ಟಿಯರು ಯುದ್ಧಮಾಡಲು ಬಂದಿದ್ದರು. ಸ್ಥಳದ ಒಂದು ಹೊಲದಲ್ಲಿ ಬಾರ್ಲಿಯ ಬೆಳೆಯು ಬೆಳೆದು ನಿಂತಿತ್ತು. ಫಿಲಿಷ್ಟಿಯರ ಎದುರಿನಿಂದ ಇಸ್ರೇಲರು ಓಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us