Bible Versions
Bible Books

1 Chronicles 11:17 (NET) New English Translation

Versions

KNV   ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.
ERVKN   ದಾಹಗೊಂಡಿದ್ದ ದಾವೀದನು ತನ್ನ ಊರಿನ ನೀರು ಕುಡಿಯಲು ಬಯಸಿ, “ಬೇತ್ಲೆಹೇಮಿನ ನಗರದ್ವಾರದ ಬಳಿಯಲ್ಲಿರುವ ಬಾವಿಯಿಂದ ಯಾರಾದರೂ ನೀರು ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಅವನು ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us