Versions
KNV ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.
ERVKN ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.
IRVKN ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.