Bible Versions
Bible Books

1 Chronicles 11:19 (NET) New English Translation

Versions

KNV   ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
ERVKN   “ದೇವರೇ, ನಾನು ನೀರನ್ನು ಕುಡಿಯಲಾರೆನು. ಯಾಕೆಂದರೆ ನನಗಾಗಿ ತಮ್ಮ ಪ್ರಾಣ ಕೊಡಲು ಹೆದರದೆ ನೀರನ್ನು ತಂದವರ ರಕ್ತವಿದು” ಎಂದು ದಾವೀದನು ಅರಿಕೆ ಮಾಡಿ ನೀರನ್ನು ಕುಡಿಯಲು ನಿರಾಕರಿಸಿದನು. ರೀತಿಯಾಗಿ ಅನೇಕ ಪರಾಕ್ರಮದ ಕಾರ್ಯಗಳನ್ನು ಮೂರು ಮಂದಿ ವೀರರು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us