Bible Versions
Bible Books

1 Chronicles 11:42 (NET) New English Translation

Versions

KNV   ರೂಬೇನ್ಯ ನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು.
ERVKN   ರೂಬೇನ್ ಕುಲದ ಶೀಜನ ಮಗನಾದ ಅದೀನ (ಇವನು ರೂಬೇನ್ ಕುಲದವರಿಗೆ ಅಧಿಪತಿಯಾಗಿದ್ದನು ಮತ್ತು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು);
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us