Versions
KNV ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
ERVKN ಇವರು ತಮ್ಮ ಎಡಗೈಯಿಂದಲೂ ಬಲಗೈಯಿಂದಲೂ ಬಿಲ್ಲುಗಳಿಂದ ಬಾಣಗಳನ್ನೂ ಕವಣೆಗಳಿಂದ ಕಲ್ಲುಗಳನ್ನೂ ಗುರಿಯಿಟ್ಟು ಹೊಡೆಯಬಲ್ಲವರಾಗಿದ್ದರು. ಇವರೆಲ್ಲರೂ ಬೆನ್ಯಾಮೀನನ ಕುಲದವನಾದ ಸೌಲನ ಕುಟುಂಬದವರು. ಅವರ ಹೆಸರುಗಳು ಇಂತಿವೆ:
IRVKN ಬಿಲ್ಲುಗಾರರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ. PEPS