Versions
KNV ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--
ERVKN ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್.