Bible Versions
Bible Books

1 Chronicles 15:12 (NET) New English Translation

Versions

KNV   ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
ERVKN   ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.
IRVKN   ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us