Versions
KNV ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.
ERVKN ಮೋಶೆಯು ಆಜ್ಞಾಪಿಸಿದ್ದ ಪ್ರಕಾರವೇ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಬೇಕಾದ ಕೋಲುಗಳನ್ನು ಲೇವಿಯರು ಸಿದ್ಧಪಡಿಸಿದರು. ಯೆಹೋವನು ಹೇಳಿದಂತೆಯೇ ಅವರು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋದರು.