Bible Versions
Bible Books

1 Chronicles 15:18 (NET) New English Translation

Versions

KNV   ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್‌ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.
ERVKN   ಲೇವಿಯರ ಇನ್ನೊಂದು ಗುಂಪು ಇತ್ತು. ಅವರು ಯಾರೆಂದರೆ: ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರೆಲ್ಲಾ ಲೇವಿಯರ ಕಾವಲುಗಾರರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us