Bible Versions
Bible Books

1 Chronicles 15:22 (NET) New English Translation

Versions

KNV   ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
ERVKN   ಲೇವಿಯರ ನಾಯಕನಾದ ಕೆನನ್ಯನು ಗಾಯಕರ ಮುಖಂಡನಾಗಿದ್ದನು. ಇವನು ತುಂಬಾ ಅನುಭವಶಾಲಿಯಾಗಿದ್ದನು.
IRVKN   ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us