Versions
KNV ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
ERVKN ದಾವೀದನೂ ಇಸ್ರೇಲಿನ ಹಿರಿಯರೂ ಮುಖಂಡರೂ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ಹೋದರು. ಅವರು ಅದನ್ನು ಓಬೇದೆದೋಮನ ಮನೆಯಿಂದ ಹೊರತಂದರು. ಎಲ್ಲರಿಗೂ ಸಂತೋಷವಾಯಿತು.