Versions
KNV ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
ERVKN ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ.
IRVKN ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.