Bible Versions
Bible Books

1 Chronicles 19:14 (NET) New English Translation

Versions

KNV   ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು.
ERVKN   ಯೋವಾಬನು ತನ್ನ ಸೈನ್ಯದೊಡನೆ ಅರಾಮ್ಯರ ಸೈನ್ಯದ ಮೇಲೆ ದಾಳಿ ಮಾಡಿದನು. ಅರಾಮ್ಯರ ಸೈನ್ಯವು ಅವನೆದುರಿನಿಂದ ಓಡಿಹೋಯಿತು.
IRVKN   ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us