Bible Versions
Bible Books

1 Chronicles 19:6 (NET) New English Translation

Versions

KNV   ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್‌ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.
ERVKN   ದಾವೀದನು ತಮಗೆ ಶತ್ರುವಾದನೆಂದು ಅಮ್ಮೋನಿಯರಿಗೆ ತಿಳಿದಾಗ ಹಾನೂನನು ಮೂವತ್ನಾಲ್ಕು ಸಾವಿರ ಕಿಲೋಗ್ರಾಂ ತೂಕದ ಬೆಳ್ಳಿಯನ್ನು ಕೊಟ್ಟು ಮೆಸೊಪೊಟೆಮಿಯಾದಿಂದ ರಥಗಳನ್ನೂ ರಾಹುತರನ್ನೂ ಕೊಂಡುಕೊಂಡನು. ಅಲ್ಲದೆ ಅರಾಮದ ಮಾಕ ಮತ್ತು ಚೋಬಾ ಪಟ್ಟಣಗಳಿಂದ ರಥಗಳನ್ನು ಮತ್ತು ರಾಹುತರನ್ನು ಕೊಂಡುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us