Versions
KNV ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,
ERVKN ಇವರು ಅಬ್ರಹಾಮನ ಸಂತತಿಯವರು. ಇಷ್ಮಾಯೇಲನ ಮೊದಲನೇ ಮಗ ನೆಬಾಯೋತನು. ಅವನ ಇತರ ಗಂಡುಮಕ್ಕಳು ಯಾರೆಂದರೆ: ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
IRVKN ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,