Versions
KNV ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
ERVKN ಇದಾದ ಬಳಿಕ ಇಸ್ರೇಲರು ಗೆಜೆರಿನಲ್ಲಿ ಫಿಲಿಷ್ಟಿಯರ ಜೊತೆಯಲ್ಲಿ ಯುದ್ಧಮಾಡಿದರು. ಹುಷಯದವನಾದ ಸಿಬ್ಬೆಕೈ ಎಂಬವನು, ದೈತ್ಯನ ಮಗನಾದ ಸಿಪ್ಪೈ ಎಂಬವನನ್ನು ಕೊಂದನು. ಇದರಿಂದಾಗಿ ಫಿಲಿಷ್ಟಿಯರು ಇಸ್ರೇಲರಿಗೆ ಸೇವೆಮಾಡುವವರಾದರು.