Bible Versions
Bible Books

1 Chronicles 27:1 (NET) New English Translation

Versions

KNV   ಆದರೆ ಇಸ್ರಾಯೇಲ್‌ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.
ERVKN   ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ. ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು, ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ನಾಲ್ಕು ಸಾವಿರ ಪುರುಷರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us