Bible Versions
Bible Books

1 Chronicles 27:13 (NET) New English Translation

Versions

KNV   ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.
ERVKN   ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರುಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us