Bible Versions
Bible Books

1 Chronicles 28:15 (NET) New English Translation

Versions

KNV   ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.
ERVKN   ಬಂಗಾರದ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ, ಬೆಳ್ಳಿಯ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ ನಕ್ಷೆಗಳಿದ್ದವು. ಪ್ರತಿಯೊಂದು ದೀಪ ಮತ್ತು ದೀಪಸ್ತಂಭಗಳಿಗೆ ಬೇಕಾಗುವ ಬೆಳ್ಳಿಬಂಗಾರಗಳನ್ನು ಸಹ ದಾವೀದನು ಸೊಲೊಮೋನನಿಗೆ ತಿಳಿಸಿದನು. ಅವಶ್ಯಕತೆಗೆ ತಕ್ಕಂತೆ ದೀಪಸ್ತಂಭಗಳನ್ನು ಉಪಯೋಗಿಸಲಾಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us