Bible Versions
Bible Books

1 Chronicles 28:3 (NET) New English Translation

Versions

KNV   ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.
ERVKN   ಆದರೆ ದೇವರು ನನಗೆ, ‘ದಾವೀದನೇ, ನೀನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು. ಯಾಕೆಂದರೆ ನೀನೊಬ್ಬ ರಣವೀರನಾಗಿದ್ದುದರಿಂದ ಎಷ್ಟೋ ಮಂದಿಯನ್ನು ಕೊಂದು ಅವರ ರಕ್ತಸುರಿಸಿರುವೆ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us