Bible Versions
Bible Books

1 Chronicles 28:8 (NET) New English Translation

Versions

KNV   ಆದ ದರಿಂದ ನೀವು ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.
ERVKN   “ನಾನು ದೇವರ ಸನ್ನಿಧಾನದಲ್ಲಿಯೂ ಎಲ್ಲಾ ಇಸ್ರೇಲರ ಮುಂದೆಯೂ ನಿಮಗಿದನ್ನು ಹೇಳುತ್ತಿದ್ದೇನೆ. ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನೀವು ಉತ್ತಮವಾದ ದೇಶವನ್ನು ಅನುಭವಿಸುವಿರಿ; ನಿಮ್ಮ ಸಂತತಿಯವರೂ ಇದರ ಸುಖವನ್ನು ಅನುಭವಿಸುವಂತೆ ಮಾಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us