Bible Versions
Bible Books

1 Chronicles 29:12 (NET) New English Translation

Versions

KNV   ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
ERVKN   ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿ ಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us