Bible Versions
Bible Books

1 Chronicles 29:17 (NET) New English Translation

Versions

KNV   ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ERVKN   ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us