Bible Versions
Bible Books

1 Chronicles 29:21 (NET) New English Translation

Versions

KNV   ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
ERVKN   ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us