Bible Versions
Bible Books

1 Chronicles 29:9 (NET) New English Translation

Versions

KNV   ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
ERVKN   ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us