Bible Versions
Bible Books

1 Chronicles 2:3 (NET) New English Translation

Versions

KNV   ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್‌ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
ERVKN   ಯೆಹೂದನ ಗಂಡುಮಕ್ಕಳು ಯಾರೆಂದರೆ: ಏರ್, ಓನಾನ್ ಮತ್ತು ಶೆಲಾಹ. ಬತ್ಷೂವಳು ಇವರ ತಾಯಿ. ಈಕೆ ಕಾನಾನ್ಯಳು. ಯೆಹೂದನ ಚೊಚ್ಚಲಮಗ ಏರ್. ಯೆಹೋವನ ದೃಷ್ಟಿಯಲ್ಲಿ ಇವನು ಕೆಟ್ಟವನಾಗಿದ್ದ ಕಾರಣ ಕೊಲ್ಲಲ್ಪಟ್ಟನು.
IRVKN   ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಜನರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us