Versions
KNV ಶೇಷಾನನ ಮಗನು ಅಹ್ಲೈಯನು. ಶಮ್ಮೈಯನ ಸಹೋದರನಾದ ಯಾದನ ಮಕ್ಕಳು--ಯೆತೆರ್, ಯೋನಾತಾನನು.
ERVKN ಶಮ್ಮ್ಯೆಯ ತಮ್ಮನ ಹೆಸರು ಯಾದ. ಇವನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಯೆತೆರನು ಮಕ್ಕಳಿಲ್ಲದೆ ಸತ್ತನು.
IRVKN ಶಮ್ಮೈಯ ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು.