Bible Versions
Bible Books

1 Chronicles 2:53 (NET) New English Translation

Versions

KNV   ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;
ERVKN   ಮತ್ತು ಕಿರ್ಯತ್ಯಾರೀಮಿನ ಕುಟುಂಬದವರು. ಇವರು ಯೆತೆರಿಯರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು. ಇವರಿಂದ ಚೊರ್ರಾತ್ಯರು ಮತ್ತು ಎಷ್ಟಾವೋಲ್ಯರು ಬಂದರು.
IRVKN   ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us