Bible Versions
Bible Books

1 Chronicles 3:1 (NET) New English Translation

Versions

KNV   ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
ERVKN   ದಾವೀದನ ಕೆಲವು ಗಂಡುಮಕ್ಕಳು ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನ ಗಂಡುಮಕ್ಕಳು ಯಾರೆಂದರೆ: ಅಮ್ನೋನನು ದಾವೀದನ ಚೊಚ್ಚಲಮಗನು. ಅವನ ತಾಯಿ ಅಹೀನೋವಮಳು. ಈಕೆಯು ಇಜ್ರೇಲಿನವಳು. ಎರಡನೆಯ ಮಗನು ಕರ್ಮೇಲ್ಯಳಾದ ಅಬೀಗೈಲಳ ಮಗನಾದ ದಾನಿಯೇಲನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us