Bible Versions
Bible Books

1 Chronicles 4:41 (NET) New English Translation

Versions

KNV   ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
ERVKN   ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us