Versions
KNV ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.
ERVKN ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು.
IRVKN ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.