Versions
KNV ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.
ERVKN ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.
IRVKN ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು. PS