Versions
KNV ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.
ERVKN ಆಜಾಜನ ಮಗನು ಬೆಳ. ಆಜಾಜನು ಶೆಮಯನ ಮಗ, ಶೆಮಯನು ಯೋವೇಲನ ಮಗನು. ಇವರೆಲ್ಲರೂ ನೆಬೋ ಮತ್ತು ಬಾಳ್ಮೆಯೋನ್ ಪ್ರಾಂತ್ಯದ ಅರೋಯೇರ್ ಸುತ್ತಮುತ್ತ ವಾಸಿಸಿದರು.
IRVKN ಬೆಳನು ಅಜಾಜನ ಮಗ. ಅಜಾಜನು ಶೆಮಯನ ಮಗ. ಶೆಮಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.