Versions
KNV ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,
ERVKN ಇವರು ಆರೋನನ ಗಂಡುಮಕ್ಕಳು: ಎಲ್ಲಾಜಾರನು ಆರೋನನ ಮಗ. ಫೀನೆಹಾಸನು ಎಲ್ಲಾಜಾರನ ಮಗ. ಅಬೀಷೂವನು ಫೀನೆಹಾಸನ ಮಗ.
IRVKN ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ.