Bible Versions
Bible Books

1 Chronicles 7:15 (NET) New English Translation

Versions

KNV   ಆದರೆ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.
ERVKN   ಮಾಕೀರನು ಹುಪ್ಪೀಮನ ಮತ್ತು ಶುಪ್ಪೀಮನ ಸಹೋದರಿಯನ್ನು ಮದುವೆಯಾದನು. ಆಕೆಯ ಹೆಸರು ಮಾಕ. ಗಿಲ್ಯಾದನ ಮೊಮ್ಮಗನ ಹೆಸರು ಚೆಲೋಫಾದ್. ಇವನಿಗೆ ಹೆಣ್ಣುಮಕ್ಕಳೇ ಹುಟ್ಟಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us