Bible Versions
Bible Books

1 Chronicles 7:16 (NET) New English Translation

Versions

KNV   ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್‌; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು.
ERVKN   ಮಾಕೀರನ ಹೆಂಡತಿಯಾದ ಮಾಕಳು ಒಂದು ಗಂಡುಮಗುವನ್ನು ಹೆತ್ತು ಅವನಿಗೆ ಪೆರೆಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಇವನ ಗಂಡುಮಕ್ಕಳು ಯಾರೆಂದರೆ: ಊಲಾಮ್ ಮತ್ತು ರೆಕೆಮ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us