Bible Versions
Bible Books

1 Chronicles 7:2 (NET) New English Translation

Versions

KNV   ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.
ERVKN   ತೋಲನ ಗಂಡುಮಕ್ಕಳು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us